ಏಪ್ರಿಲ್ 13ರಿಂದ 15ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಪ್ರಭಾರಿ ಜಿಲ್ಲಾಧಿಕಾರಿ ಈಶ್ವರ ಕುಮಾರ ಕಾಂದೂ
ರಾಯಚೂರು ಏಪ್ರಿಲ್ 10 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಏಪ್ರಿಲ್ 14ರಂದು ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಆ ದಿನದಂದು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚರಿಕೆ ಕ್ರಮವಾಗಿ ದಿನಾಂಕ:13-04-2026 ರಾತ್ರಿ 11 ಗಂಟೆಯಿಂದ ದಿನಾಂಕ:15-04-2026ರ ಬೆಳಿಗ್ಗೆ 06ಗಂಟೆಯವರೆಗೆ ರಾಯಚೂರು ಜಿಲ್ಲೆಯಾದ್ಯಂತ ಮದ್ಯ…
