*ಜಿಲ್ಲಾಡಳಿತದಿಂದ ಏಪ್ರಿಲ್ 20ರಂದು ಬಸವ ಜಯಂತಿ
ರಾಯಚೂರು ಏಪ್ರಿಲ್ 17 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಏಪ್ರಿಲ್ 20ರ ಬೆಳಿಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ.…
