ವಿದ್ಯಾರ್ಥಿಗಳಲ್ಲಿ ವೈಚಾರಿಕ ಪ್ರಜ್ಞೆ ಬೆಳೆಯಲಿ: ಡಾ. ಕೆ. ಖಾದರ್ ಭಾಷಾ ಕರೆ
ತುರ್ವಿಹಾಳ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ವೈಚಾರಿಕತೆಯ ಗಟ್ಟಿತನ ಕಡಿಮೆಯಾಗುತ್ತಿದೆ. ಸಾಹಿತ್ಯ ರಚನೆ ಮತ್ತು ಓದಿನ ಮೂಲಕ ವಿದ್ಯಾರ್ಥಿಗಳು ತಮ್ಮಲ್ಲಿ ವೈಚಾರಿಕ ಪ್ರಜ್ಞೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ. ಕೆ. ಖಾದರ್ ಭಾಷಾ ಅವರು ಹೇಳಿದರು. ಪಟ್ಟಣದ…
