ಗಿಲ್ಲೆಸೂಗೂರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಪಟ್ಟಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ
ರಾಯಚೂರು ಏಪ್ರಿಲ್ 06 (ಕರ್ನಾಟಕ ವಾರ್ತೆ): ರಾಯಚೂರು ತಾಲೂಕಿನ ಗಿಲ್ಲೆಸೂಗೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಬರುವ ಒಟ್ಟು 13 ಅಂಗನವಾಡಿ ಕಾರ್ಯಕರ್ತೆ ಹಾಗೂ ಒಟ್ಟು 29 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಈಗಾಗಲೇ ಅರ್ಜಿಗಳನ್ನು…
