Month: April 2026

*ಮೈಲಾರ ಕ್ಷೇತ್ರದ ಧರ್ಮದರ್ಶಿಗಳಿಂದ ಕಾರುಣ್ಯ ಆಶ್ರಮಕ್ಕೆ ಗೌರವದ ಶುಭಾಶೀರ್ವಾದ

ಸಿಂಧನೂರು— ಹೂವಿನ ಹಡಗಲಿ ತಾಲೂಕಿನ ಸುಪ್ರಸಿದ್ಧ ಸುಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ವಂಶ ಪಾರಂಪರ್ಯ ಧರ್ಮಾಧಿಕಾರಿಗಳಾದ ಶ್ರೀ ಕಪಿಲ ಪೀಠದ ಸಿಂಹಾಸನಾಧಿಪತಿಗಳಾದ ಶ್ರೀ ಶ್ರೀ ಶ್ರೀ ಗುರು ವೆಂಕಪ್ಪಯ್ಯ ಒಡೆಯರಿಂದ ಹಾಗೂ ಕರ್ನಾಟಕ ಗ್ರಾಮೀಣ ಯುವ ಕನ್ನಡ ಕ್ರಿಯಾ ಸಮಿತಿ ಮೈಲಾರ ಹಾಗೂ…

*ಕೆ.ಪಿ.ನಂಜುಂಡಿ ವಿಶ್ವಕರ್ಮರಿಗೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಜಿಲ್ಲಾ ಯುವ ಘಟಕದಿಂದ ಜನ್ಮ ದಿನದ ಶುಭಾಶಯಗಳು

ಸಿಂಧನೂರು: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಸಮಾಜದ ಹೋರಾಟಗಾರರಾದ ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಅವರಿಗೆ ರಾಯಚೂರು ಜಿಲ್ಲಾ ಯುವ ಘಟಕದ ವತಿಯಿಂದ ಹುಟ್ಟುಹಬ್ಬದ ಹಾರ್ಧಿಕ ಶುಭಾಶಯಗಳು ತಿಳಿಸಲಾಯಿತು.…

*ಶ್ರೀ ಚೌಡೇಶ್ವರಿ ದೇವಿಯ 39ನೇ ವರ್ಷದ ಜಾತ್ರಾ ಮಹೋತ್ಸವ ಏ 19ರಿಂದ ಮೂರು ದಿನಗಳ ಭಕ್ತಿ ವೈಭವ

ಮಾನ್ವಿ : ಪಟ್ಟಣದ ತೊಗಟವೀರ ಕ್ಷತ್ರಿಯ ಸಮಾಜದ ವತಿಯಿಂದ ಶ್ರೀ ಚೌಡೇಶ್ವರಿ ದೇವಿಯ 39ನೇ ವಾರ್ಷಿಕ ಜಾತ್ರಾ ಮಹೋತ್ಸವವು ಏಪ್ರಿಲ್ 19ರಿಂದ 21ರವರೆಗೆ ಅದ್ದೂರಿಯಾಗಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ. ರಾಮದಾಸ ತಿಳಿಸಿದ್ದಾರೆ. ಏಪ್ರಿಲ್ 19ರಂದು ಬೆಳಿಗ್ಗೆ 6 ಗಂಟೆಗೆ…

ಮಕ್ಕಳಲ್ಲಿ ಸಂಸ್ಕಾರ ಹಾಗೂ ಸಾಧನೆಗೆ ಪ್ರೇರಣೆ ನೀಡಿದ ವೇದ ಜ್ಯೋತಿಷ್ಯ ಸಂಸ್ಕಾರ ಶಿಬಿರ ಶ್ರೀ ಸಿದ್ದಾಶ್ರಮದಲ್ಲಿ 10ನೇ ದಿನದ ಶಿಬಿರ – ಡಾ. ಕೆ. ದೊಡ್ಡ ಬಸವ ಅವರಿಂದ ಪ್ರೇರಣಾದಾಯಕ ಉಪನ್ಯಾಸ

ಸಿಂಧನೂರು: ಶ್ರೀ ಸಿದ್ದಾಶ್ರಮದಲ್ಲಿ ಜರುಗುತ್ತಿರುವ ವೇದ ಜ್ಯೋತಿಷ್ಯ ಸಂಸ್ಕಾರ ಶಿಬಿರದ 10ನೇ ದಿನದ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಸಿಂಧನೂರಿನ ಬಸವ ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ಕೆ. ದೊಡ್ಡ ಬಸವ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಿ ಮಕ್ಕಳಿಗೆ ಜೀವನ…

ಪೋತ್ನಾಳ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಆರೋಗ್ಯ ಸೌಲಭ್ಯ ಕಲ್ಪಿಸಿ: ಯಂಕೋಬ ನಾಯಕ್

ಮಾನ್ವಿ: ತಾಲೂಕಿನ ಪೋತ್ನಾಳ್ ಗ್ರಾಮದಲ್ಲಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜನವೇದಿಕೆ ಸಮಿತಿ ವತಿಯಿಂದ ನಮ್ಮ ಆರೋಗ್ಯ ನಮ್ಮ ಹಕ್ಕು ಅಭಿಯಾನದಡಿಯಲ್ಲಿ ಜನಸಂಪರ್ಕ ಸಭೆಯ ಮೂಲಕ ತಾಲೂಕು ಆರೋಗ್ಯಧಿಕಾರಿ ಡಾ.ಶರಣಬಸವರಾಜ ರವರಿಗೆ ಜನವೇದಿಕೆ ಸದಸ್ಯರಾದ ಯಂಕೋಬ ನಾಯಕ್ ಮನವಿ ಸಲ್ಲಿಸಿ…

NSS ವಿದ್ಯಾರ್ಥಿಗಳಿಗೆ ಜೀವನದ ಪಾಠ ಕಲಿಸುತ್ತದೆ.ಪ್ರಾಚಾರ್ಯ ಸಿಂಧೆ.

ಚಿಟಗುಪ್ಪ ಏ,16:-ಸರ್ಕಾರಿ ಪ್ರಥಮ ದರ್ಜೆ ಕಾಲೇಜು,ಚಿಟಗುಪ್ಪದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (NSS) ಸಮಾರೋಪ ಕಾರ್ಯಕ್ರಮವು ವಿಶೇಷವಾಗಿ ನಡೆಯಿತು. ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು, ಇದು ಪರಿಸರ ಪ್ರೀತಿ ಮತ್ತು ಸೇವಾಭಾವನೆಯ ಪ್ರತೀಕವಾಗಿ ಮೂಡಿಬಂತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಬೀದರ್ ವಿಶ್ವವಿದ್ಯಾಲಯದ…