ವೀರಯೋಧ ಮಲ್ಲಯ್ಯನಾಯಕ ಪೆದರಡ್ಡಿಯವರನ್ನು ಭವ್ಯವಾಗಿ ಸ್ವಾಗತಿಸಿದ ಶಾಸಕ ಹಂಪಯ್ಯನಾಯಕ 22 ವರ್ಷ ಗಡಿಯಲ್ಲಿ ದೇಶ ಕಾದ ಯೋಧನಿಗೆ ಅದ್ಧೂರಿ ಸ್ವಾಗತ,
ಮಾನ್ವಿ: ತಾಲೂಕಿನ ದೇವಿಪುರ ಗ್ರಾಮದ ಶ್ರೀ ದ್ಯಾವಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಭಾರತೀಯ ಸೇನೆಯ ಗಡಿ ಭದ್ರತಾಪಡೆಯಲ್ಲಿ 22 ವರ್ಷಗಳ ಸುಧೀರ್ಘವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಸ್ವ ಗ್ರಾಮಕ್ಕೆ ಆಗಮಿಸಿದ ವೀರ ಯೋಧ ಮಲ್ಲಯ್ಯನಾಯಕ ಪೆದರಡ್ಡಿ ರವರನ್ನು ಗ್ರಾಮಸ್ಥರು ಹಾಗೂ…
