Month: April 2026

ಕೆ.ಹೊಸಹಳ್ಳಿ ಗ್ರಾಮದ ಡೇರೆದ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ

ಸಿಂಧನೂರು ತಾಲೂಕಿನ ತುರವಿಹಾಳ ಸಮೀಪದ ಕೆ ಹೊಸಹಳ್ಳಿ ಗ್ರಾಮದಲ್ಲಿ ಗುರುವಾರ ಡೇರೆದ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವದ ಅದ್ದೂರಿಯಾಗಿ ಜರುಗಿತು.ಜಾತ್ರಾ ಮಹೋತ್ಸವ ಅಂಗವಾಗಿ ಮಹಿಳೆಯರ ಕುಂಭಕಳಸ ಡೊಳ್ಳು,ವಾದ್ಯಗಳೊಂದಿಗೆ ಭಾಗವಹಿಸಿ ಸಂಭ್ರಮಿಸಿದರು. ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 101 ಕುಂಭಗಳಿಗೆ ಗ್ರಾಮದ…

ತಾಲೂಕು ಆಡಳಿತದಿಂದ ಶಿವಶರಣೆ ಅಕ್ಕಮಹಾದೇವಿ ಜಯಂತಿ ಆಚರಣೆ

ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ನಡೆದ ಶಿವಶರಣೆ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮವನ್ನು ಶಿವಶರಣೆ ಅಕ್ಕಮಹಾದೇವಿ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸುವ ಮೂಲಕ ಆಚರಿಸಿ ತಹಶೀಲ್ದಾರ್ ಭೀಮರಾಯ ಬಿ.ರಾಮಸಮುದ್ರ ಮಾತನಾಡಿ ಶಿವಶರಣೆ ಅಕ್ಕಮಹಾದೇವಿ 12 ನೇ ಶತಮಾನದಲ್ಲಿ ಮಹಾಶಿವಶರಣೆಯಾಗಿದ್ದರು…

ಹನುಮ ಜಯಂತಿಯ ಪ್ರಯುಕ್ತ ಬಳಗಾನೂರಿನಲ್ಲಿ ಮುಖ್ಯಪ್ರಾಣ ದೇವರಿಗೆ ಮಹಾಅಭಿಷೇಕ ಹಾಗೂ ರಥೋತ್ಸವ ಮತ್ತು ಅನ್ನ ಸಂತರ್ಪಣೆ

ಬಳಗಾನೂರು : ಹನುಮ ಜಯಂತಿಯ ಪ್ರಯುಕ್ತ ಮಸ್ಕಿ ತಾಲೂಕಿನ ಬಳಗಾನೂರು ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಭಕ್ತಿಭಾವದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು. ಈ ಪವಿತ್ರ ಸಂದರ್ಭದಲ್ಲಿ ಕಣ್ವ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ 1008 ವಿದ್ಯಾ ಕಣ್ವ ವಿರಾಜತೀರ್ಥ…

ಬುಕನಟ್ಟಿ ಗ್ರಾಮದಲ್ಲಿ ಎನ್.ಸಿ.ಡಿ ಕ್ಲಿನಿಕ್ ಹಾಗೂ ವ್ಯಸನಮುಕ್ತ ಆರೋಗ್ಯ ಶಿಕ್ಷಣ ಕಾರ್ಯಕ್ರಮ

ತುರ್ವಿಹಾಳ: ಸಿಂಧನೂರು ತಾಲೂಕಿನ ತುರ್ವಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಇಂದು ಬುಕನಟ್ಟಿ ಗ್ರಾಮದಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರ ಮತ್ತು ಆರೋಗ್ಯ ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ಗ್ರಾಮದ ಸಾರ್ವಜನಿಕರಿಗೆ ರಕ್ತದೊತ್ತಡ ಮತ್ತು ಮಧುಮೇಹದಂತಹ ಅಸಾಂಕ್ರಾಮಿಕ ರೋಗಗಳ…

ಮದುವೆ ದಿಬ್ಬಣದಲ್ಲಿ ಮನಸೂರೆಗೊಂಡ ದೇಶಿ ಕ್ರೀಡೆ

ಮಾನ್ವಿ : ಪಟ್ಟಣದ ದಿಗಂಬರವಾದೂತ ಶ್ರೀ ಅನ್ನಮಯ್ಯ ತಾತನ ದೇವಸ್ಥಾನದಲ್ಲಿ ಕಗ್ಗೇಲಿ ಬಂದುಗಳ ಮದುವೆ ಸಮಾರಂಭ ಕಾರ್ಯಕ್ರಮದಲ್ಲಿ ವಿನೂತನವಾಗಿ ಸಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಬೆಳಗಿನ ಪೇಟೆಯ ನವ ವದು ವರರು ವಿಶೇಷವಾಗಿ ಮದುವೆ ಸಮಾರಂಭದಲ್ಲಿ ದೇಶಿ ಕ್ರೀಡೆಯನ್ನು ಏರ್ಪಡಿಸಿ…

ಹೊಸಳ್ಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮ

ಸಿಂಧನೂರು : ತಾಲೂಕಿನ ಹೊಸಳ್ಳಿ ಇ.ಜೆ. ಗ್ರಾಮದ ಮೊದಲನೇ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಯಾದ ಗೀತಾ ಹಿರೇಮಠ್ ಅವರು ಭಾಗವಹಿಸಿ ತಾಯಂದಿರು ಹಾಗೂ ಗರ್ಭಿಣಿಯರನ್ನು ಉದ್ದೇಶಿಸಿ ಆರೋಗ್ಯ ಜಾಗೃತಿ…