Month: April 2026

ರಾಯಚೂರಿನಲ್ಲಿ ಪೊಲೀಸ್ ಧ್ವಜ ದಿನ ಆಚರಣೆ-2026 ಧ್ವಜವು ಶಿಸ್ತು, ಕರ್ತವ್ಯ ನಿಷ್ಠೆ, ಕಾನೂನು ಪಾಲನೆ, ರಕ್ಷಣೆಯ ಸಂಕೇತ: ಬಸವರಾಜ

ರಾಯಚೂರು ಏಪ್ರಿಲ್ 02 (ಕರ್ನಾಟಕ ವಾರ್ತೆ): ಪೊಲೀಸ್ ಇಲಾಖೆಯು ಗುರುವಾರ ರಾಯಚೂರು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಆರಕ್ಷಕ ಉಪ ನಿರೀಕ್ಷಕರಾದ ಬಸವರಾಜ ಅವರು ಮಾತನಾಡಿ, ಪೊಲೀಸರು…

ಮೋದಿ ನಾಯಕತ್ವದಲ್ಲಿ ರಾಮ ಮಂದಿರ ನಿರ್ಮಾಣವಾಯಿತು : ಯತ್ನಾಳ

ಲಿಂಗಸಗೂರು – ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ನಂತರ ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದ ಆರ್ಟಿಕಲ್ 370 ವಿಧಿಯನ್ನು ರದ್ದುಪಡಿಸುವಂತಹ ಧೈರ್ಯಶಾಲಿ ನಿರ್ಧಾರ ಕೈಗೊಳ್ಳಲಾಯಿತು. ಅಲ್ಲದೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವೂ ಸಾಧ್ಯವಾಯಿತು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ…

ಇಂದು ಏ.3 ಕ್ಕೆ ಸಮ್ ಟ್ಯಾಲೆಂಟ್ ಆವಾರ್ಡ್ ಸ್ಪರ್ಧೆ : ಗಣಾಚಾರಿ

ಲಿಂಗಸಗೂರು : ಏಪ್ರೀಲ್ 3 ರಂದು ಉಮಾ ಮಹೇಶ್ವರಿ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಸಮ್ ಟ್ಯಾಲೆಂಟ್ ಅವಾರ್ಡ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ವಿನಯಕುಮಾರ್ ಗಣಾಚಾರಿ ತಿಳಿಸಿದರು. ಅವರು, ಕಳೆದ 10 ವರ್ಷಗಳಿಂದ ಟ್ಯಾಲೆಂಟ್ ಆವಾರ್ಡ್ ಸ್ಪರ್ಧೆ ಆಯೋಜಿಸಲಾಗುತ್ತಿದ್ದು,…

ಭಾರತಾಂಬೆಯ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳುತ್ತಿರುವ ಯೋಧ

ಮಾನ್ವಿ. ತಾಲೂಕಿನ ಪುಟ್ಟ ಗ್ರಾಮ ದೇವಿಪುರದಲ್ಲಿ ಹುಟ್ಟಿದ ಶ್ರೀ ಮಲ್ಲಯ್ಯ ನಾಯಕ ಪೆದರೆಡ್ಡಿರವರು ಕಡು ಬಡತನದಲ್ಲಿ ಹುಟ್ಟಿ ಸ್ವ ಗ್ರಾಮದಲ್ಲಿ ವಿದ್ಯಾಭ್ಯಾಸ ಆರಂಭ ಮಾಡಿ ನಂತರದ ದಿನಗಳಲ್ಲಿ ಹೆಚ್ಚಿನ ಅಭ್ಯಾಸ ಮಾನ್ವಿ ತಾಲೂಕಿನ ಸರ್ಕಾರಿ ಶಾಲಾ ಕಾಲೇಜು ಗಳಲ್ಲಿ ಅಭ್ಯಾಸ ಮಾಡಿ…

ಮಿಷನ್‌ ಏಡ್ಸ್ ಸುರಕ್ಷಾ ಅಭಿಯಾನ: ಹೆಚ್‌ಐವಿ ಸ್ಥಿತಿಯನ್ನು ತಿಳಿಯಲು ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಮಾಹಿತಿ ಪಡೆಯಿರಿ.: ಡಾ ಸುರೇಂದ್ರ ಬಾಬು.

ರಾಯಚೂರು,ಏ:01, ಜೀವನದ ಕೆಲವು ಘಟನೆಗಳಿಂದ ಆಕಸ್ಮಿಕವಾಗಿ ಅಥವಾ ಗೊತ್ತಿಲ್ಲದೆಯೇ ಹೆಚ್‌ಐವಿ ಸೋಂಕಿನ ಸಾಧ್ಯತೆಗಳನ್ನು ಆರಂಭದಲ್ಲಿಯೇ ಗುರ್ತಿಸಲು ಹಾಗೂ ಅಪಾಯಕಾರಿ ಯಾಗಬಹುದಾದ ಸನ್ನಿವೇಶಗಳಿಂದ ದೂರವಾಗಲು ಯಾವ ಸಂಕೋಚವಿಲ್ಲದೆ ಮೊಬೈಲ್‌ ಮೂಲಕ ಕ್ಯೂ‌ಆರ್‌ ಕೋಡ್‌ ಸ್ಕ್ಯಾನ್ ಮಾಡಿ ಸ್ಥಿತಿ ತಿಳಿಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ…

ಸನ್ ರೈಸ್ ಕಾಲೇಜಿನಲ್ಲಿ ಶ್ರೀ ಶಿವಕುಮಾರ್ ಸ್ವಾಮೀಜಿ ಅವರ ಜನ್ಮ ದಿನದ ಪ್ರಯುಕ್ತ ಅನ್ನದಾಸೋಹ ಕಾರ್ಯಕ್ರಮ

ಸಿಂಧನೂರು: ನಗರದ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾಮೆಡಿಕಲ್ ಕಾಲೇಜು, ಸಿಂಧನೂರಿನಲ್ಲಿ ಶತಮಾನ ಕಂಡ ನಡೆದಾಡುವ ದೇವರು, ಪರಮಪೂಜ್ಯ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿಗಳವರ ಜನ್ಮದಿನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ವಾಮೀಜಿಗಳವರ ಭಾವಚಿತ್ರಕ್ಕೆ ಮಾಲಾರ್ಪಣೆ…