ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ರಾಯಚೂರು ಜಿಲ್ಲಾ ಪ್ರವಾಸ
ರಾಯಚೂರು ಏಪ್ರಿಲ್ 01 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು 2026ರ ಏಪ್ರಿಲ್ 4ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಕೈಗೊಂಡಿದ್ದಾರೆ. ಅವರು ಏಪ್ರಿಲ್ 4ರ ಬೆಳಿಗ್ಗೆ 9ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್ ವಿಮಾನ…
