Month: April 2026

ಸಿದ್ದಗಂಗಾ ಶ್ರೀಗಳ 119 ನೇ ಜನ್ಮದಿನೋತ್ಸವ ಹಳೆಯ ವಿದ್ಯಾರ್ಥಿಗಳಿಂದ ಹಣ್ಣು,ಹಂಪಲು ವಿತರಣೆ- ಬಡ ವಿದ್ಯಾರ್ಥಿಗಳ ಜೀವನಕ್ಕೆ ದಾರಿ ದೀಪವಾದ ಶ್ರೀ ಶಿವಕುಮಾರ ಮಹಾಸ್ವಾಮಿಗಳು- ವೆಂಕಟೇಶ ಶಂಕ್ರಿ

ಕವಿತಾಳ:- ಇಂದು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ೧೧೯ನೇ ಜನ್ಮದಿನೋತ್ಸವದ ಪ್ರಯುಕ್ತ ಶ್ರೀ ಮಠದ ಹಳೆಯ ವಿದ್ಯಾರ್ಥಿಗಳಿಂದ ಪಟ್ಟಣದ ಸಮುದಾಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಂಪಲು, ಹಾಲು ವಿತರಣೆ ಮಾಡು ಮೂಲಕ ಶ್ರೀಗಳ ಜನ್ಮದಿನೋತ್ಸವವನ್ನು ಅರ್ಥಗರ್ಭಿತವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ…

ಸಿಂಧನೂರಿನಲ್ಲಿ ಭಾವೈಕ್ಯತೆಯ ಹಬ್ಬಗಳ ಸೌಹಾರ್ದ ಸಂಗಮ: ಏಪ್ರಿಲ್ 3 ರಂದು ವಿಶೇಷ ಕಾರ್ಯಕ್ರಮ

ಸಿಂಧನೂರು: ನಾಡಿನ ಸಾಂಪ್ರದಾಯಿಕ ಯುಗಾದಿ ಮತ್ತು ಪವಿತ್ರ ರಂಜಾನ್ ಮಾಸದ ಹಿನ್ನೆಲೆಯಲ್ಲಿ, ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹೋದರತ್ವವನ್ನು ಸಾರಲು ಸಿಂಧನೂರಿನಲ್ಲಿ “ಹಬ್ಬಗಳ ಸೌಹಾರ್ದ ಸಂಗಮ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಸದ್ಭಾವನಾ ವೇದಿಕೆ ಸಿಂಧನೂರು, ಜಮಾಅತೆ ಇಸ್ಲಾಮಿ ಹಿಂದ್ ಸಿಂಧನೂರು ಹಾಗೂ ಭಾವೈಕ್ಯ…

ಕಾರುಣ್ಯಾಶ್ರಮಕ್ಕೆ ಸಿದ್ದಗಂಗಾ ರಾಷ್ಟ್ರೀಯ ಸೇವಾ ಸ್ಪೂರ್ತಿ ಪ್ರಶಸ್ತಿ ಪ್ರಧಾನ

ಸಿಂಧನೂರು ಎ 01 – ತುಮಕೂರಿನ ಶ್ರೀ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಚೇತನ ಫೌಂಡೇಶನ್ ಧಾರವಾಡ ಹಾಗೂ ಗಂಧದ ಗುಡಿಸಂಘ ಬೆಂಗಳೂರು ಇವರುಗಳ ವತಿಯಿಂದ ” ತುಮಕೂರು ನುಡಿ ಸಡಗರ ” ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮದಲ್ಲಿ ಸಿಂಧನೂರಿನ ಕಾರುಣ್ಯಾಶ್ರಮದ ಸದಸ್ಯರಾದ…

ಶ್ರೀ ಲಕ್ಷ್ಮಿ ರಂಗನಾಥ ದೇವಸ್ಥಾನದಲ್ಲಿ ಗರುಡ ವಾಹನ ಸೇವೆ ಅದ್ದೂರಿ

ದೇವದುರ್ಗ ಎ 01 :ತಾಲೂಕಿನ ಜಾಲಹಳ್ಳಿ ಗ್ರಾಮದ ಶ್ರೀ ಲಕ್ಷ್ಮಿ ರಂಗನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ರಥೋತ್ಸವದ ಅಂಗವಾಗಿ ತ್ರಯೋದಶಿ ಗರುಡ ವಾಹನ ಸೇವೆ ಇಂದು ಭಕ್ತಿ ಭಾವದಿಂದ ಹಾಗೂ ಅದ್ದೂರಿಯಾಗಿ ಜರುಗಿತು. ಸಾವಿರಾರು ಭಕ್ತರು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ, ರಾತ್ರಿಯ ವೇಳೆ…

ರಾಮನ ಮೂರ್ತಿ ಭವ್ಯ ಮೆರವಣಿಗೆ

ತಾಳಿಕೋಟಿ: ಪಟ್ಟಣದಲ್ಲಿ ರಾಮ ನವಮಿ ಉತ್ಸವ ಸಮಿತಿ ನೇತೃತ್ವದಲ್ಲಿ ಸೋಮವಾರ ಸಂಜೆ ಶ್ರೀ ರಾಮನ ಪ್ರತಿಮೆಯ ಭವ್ಯ ಶೋಭಾಯಾತ್ರೆ ನಡೆಯಿತು. ಜೈ ಶ್ರೀರಾಮ…ಜೈ ಶ್ರೀರಾಮ ಎಂಬ ಭಕ್ತರ ಘೋಷಣೆಗಳು ಮುಗಿಲುಮುಟ್ಟಿದವು. ಪರಮ ಪೂಜ್ಯರಾದ ಸಿದ್ದಲಿಂಗ ದೇವರು, ಗುರುಲಿಂಗ ಶ್ರೀಗಳು, ಸೋಮಲಿಂಗ ಶ್ರೀಗಳು…

ಬಿಸಿಲಿನ ತಾಪಮಾನ ಹಿನ್ನೆಲೆ: ಸರ್ಕಾರಿ ಕಚೇರಿ ಸಮಯ ಬದಲಾವಣೆ — ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ…