Month: May 2026

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಸತ್ಯನಾರಾಯಣ ಶೆಟ್ಟಿ ನೇಮಕ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾಗಿ ಸತ್ಯನಾರಾಯಣ ಶೆಟ್ಟಿ ನೇಮಕ ಬೆಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧಿನಿಯಮ, 2005ರ ಪ್ರಾವಧಾನಗಳ ಅನ್ವಯ ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿಯಮಗಳು, 2010ರ…

ಶ್ರೀ ಅಮರೇಶ್ವರ ಆಯುರ್ವೇದ ಕ್ಲಿನಿಕ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

*ವಿಶೇಷ ಸ್ಮರಣೆ:* ದಿ||ಡಾ. ಅಮರೇಶ ಅಂಗಡಿ ಯವರ 8 ನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ *ಶಿಬಿರದ ವಿವರಗಳು:* ದಿನಾಂಕ: 27-05-2026, ಬುಧವಾರ ಸಮಯ: ಬೆಳಿಗ್ಗೆ ಇಂದ ಸಾಯಂಕಾಲ ರವರೆಗೆ ಸ್ಥಳ: ಶ್ರೀ ಅಮರೇಶ್ವರ ಆಯುರ್ವೇದಿಕ್ ಕೇಂದ್ರ, ಹಟ್ಟಿ ರೋಡ್ ಅನ್ನದಾನೇಶ್ವರ…

ಶಾಲೆಯ ಬೆನ್ನೆಲುಬಾದ ಕಾರ್ಮಿಕರಿಗೆ ಗೌರವ ಸನ್ಮಾನ

*ಹೋಲಿ ಫ್ಯಾಮಿಲಿ ಶಾಲೆಯಲ್ಲಿ ಸಿಂಧನೂರು:** ನಗರದ 30 ವರ್ಷಗಳ ಇತಿಹಾಸ ಹೊಂದಿರುವ ಸುಪ್ರಸಿದ್ಧ **ಹೋಲಿ ಫ್ಯಾಮಿಲಿ ಶಾಲೆಯಲ್ಲಿ** ಅಂತರರಾಷ್ಟ್ರೀಯ ಕಾರ್ಮಿಕರ ದಿನವನ್ನು ಅತ್ಯಂತ ಸಂಭ್ರಮ ಮತ್ತು ಗೌರವದಿಂದ ಆಚರಿಸಲಾಯಿತು. ಶಾಲಾ ಆವರಣದ ನೈರ್ಮಲ್ಯ ಹಾಗೂ ಶಿಸ್ತಿನ ಹಿಂದೆ ಅವಿರತವಾಗಿ ಶ್ರಮಿಸುವ ಕಾರ್ಮಿಕರ…

ನೀಟ್ ಪರೀಕ್ಷೆ ಮರುನಡೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಸಿಂಧನೂರಿನಲ್ಲಿ ಎಸ್‌ಐಒ ಪ್ರತಿಭಟನೆ

ಸಿಂಧನೂರು : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ನೀಟ್ ಮರುಪರೀಕ್ಷೆ (ರಿಪೀಟ್ ನೀಟ್) ನಡೆಸಿರುವುದನ್ನು ಖಂಡಿಸಿ, ಹಗರಣದ ಬಗ್ಗೆ ಪಾರದರ್ಶಕ ಹಾಗೂ ಕಾಲಮಿತಿಯೊಳಗಿನ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಐಒ ವತಿಯಿಂದ ನಗರದಲ್ಲಿ ಸಿ…

ಪರೀಕ್ಷೆಯಲ್ಲಿ ಧಾರ್ಮಿಕ ಆಚರಣೆಗಳಿಗೆ ಅವಕಾಶ — ಹಿಜಾಬ್, ಜನಿವಾರ, ಶಿವದಾರ ಧರಿಸಲು ಸರ್ಕಾರ ಅನುಮತಿ ವಿದ್ಯಾರ್ಥಿಗಳ ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ: ಶಿಕ್ಷಣ ಇಲಾಖೆಯ ಮಹತ್ವದ ತೀರ್ಮಾನ

ಪರೀಕ್ಷೆಯಲ್ಲಿ ಧಾರ್ಮಿಕ ಆಚರಣೆಗಳಿಗೆ ಅವಕಾಶ — ಹಿಜಾಬ್, ಜನಿವಾರ, ಶಿವದಾರ ಧರಿಸಲು ಸರ್ಕಾರ ಅನುಮತಿ ವಿದ್ಯಾರ್ಥಿಗಳ ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ: ಶಿಕ್ಷಣ ಇಲಾಖೆಯ ಮಹತ್ವದ ತೀರ್ಮಾನ ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಹಲವು ದಿನಗಳಿಂದ ಚರ್ಚೆಯಾಗುತ್ತಿದ್ದ ಧಾರ್ಮಿಕ ಪದ್ಧತಿಗಳ ಪಾಲನೆ ವಿಚಾರಕ್ಕೆ…