ಪ್ರತಿಭಾ ಪುರಸ್ಕಾರದೊಂದಿಗೆ ಸಮಾಜಮುಖಿ ಕೆಲಸ : ಪ್ರಶಾಂತ್ ಕಲ್ಲೂರು ಅಭಿಮತ
ಬಳ್ಳಾರಿ / ಕಂಪ್ಲಿ : ಸಾಮಾಜಿಕ ಕಳಕಳಿಯೊಂದಿಗೆ ಯುವ ನಾಯಕ ಹೊಸಕೋಟೆ ಜಗದೀಶ ಅವರು ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಧನ ನೀಡುವ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿದ್ದಾರೆ ಎಂದು ವೀರಶೈವ ಲಿಂಗಾಯತ ಮಹಾ ವೇದಿಕೆ ರಾಜ್ಯಾಧ್ಯಕ್ಷ ಪ್ರಶಾಂತ್ ಕಲ್ಲೂರು ಹೇಳಿದರು. ಸ್ಥಳೀಯ ಸಂತೆ…
