ದೇವದುರ್ಗದಲ್ಲಿ ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ 60ನೇ ಜನ್ಮದಿನ ಆಚರಣೆ
ದೇವದುರ್ಗ, ಜೂನ್ 10: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಅವರ 60ನೇ ಜನ್ಮದಿನವನ್ನು ಕರವೇ ದೇವದುರ್ಗ ತಾಲೂಕು ಘಟಕದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು. ಜನ್ಮದಿನದ ಅಂಗವಾಗಿ ದೇವದುರ್ಗ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ಸಮಾಜಮುಖಿ ಕಾರ್ಯಕ್ರಮ ನಡೆಸಲಾಯಿತು. ಈ…
