Month: June 2026

ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ಬ್ರೆಡ್ ವಿತರಣೆ

ಅರಕೇರಾ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರು ಹಿರಿಯ ಹೋರಾಟಗಾರರಾದ ಟಿ.ಎ. ನಾರಾಯಣಗೌಡರ 60ನೇ ಹುಟ್ಟು ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು-ಹಂಪಲು ಬ್ರೆಡ್ ಹಾಲು ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಅರಕೇರಾ ತಾಲೂಕು ಘಟಕದಿಂದ…

ಮಹಾ ಚೇತನ ಪ್ರೊ.ಬಿ.ಕೃಷ್ಣಪ್ಪ ಜನ್ಮ ದಿನಾಚರಣೆ

ಮಸ್ಕಿ : ದೀನ-ದಲಿತರು ಮತ್ತು ಭೂ ರಹಿತರಿಗೆ ಭೂಮಿಯ ಹಕ್ಕು ಸಿಗಬೇಕೆಂದು,ಸಾರಾಯಿ ಅಂಗಡಿ ಬೇಡ ಹೋಬಳಿಗೊಂದು ವಸತಿ ಶಾಲೆ ಬೇಕೆಂದು ರಾಜ್ಯಾದ್ಯಂತ ಬೃಹತ್ ರ‍್ಯಾಲಿಗಳನ್ನು,ಭೂಹೋರಾಟಗಳನ್ನು ಕೈಗೊಂಡವರು ಪ್ರೊ.ಬಿ.ಕೃಷ್ಣಪ್ಪ ನವರು ಎಂದು ಮಸ್ಕಿ ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮೌನೇಶ…

ವಿದ್ಯುತ್ ವ್ಯತ್ಯಯ – ಉಪ ವಿಭಾಗ ತಾಳಿಕೋಟಿ

ತಾಳಿಕೋಟಿ: ಉಪ ವಿಭಾಗ ವ್ಯಾಪ್ತಿಯ 110/11 ಕೆ.ವಿ. ತಾಳಿಕೋಟಿ ಉಪ ಕೇಂದ್ರದಿಂದ ಹೊರ ಹೋಗುವ ಎಲ್ಲಾ ಫೀಡರ್ ಗಳಲ್ಲಿ ದಿನಾಂಕ 14-6-2026 ರಂದು ವಿದ್ಯುತ್ ವ್ಯತ್ಯಯ ಆಗಲಿದೆ. ತಾಳಿಕೋಟಿ ಕಾರ್ಯ ಮತ್ತು ಪಾಲನೆ ಉಪವಿಭಾಗ ವ್ಯಾಪ್ತಿಯ 110/11 ಕೆ ವಿ ಉಪ…

ಚೆನ್ನಮ್ಮಾಜಿ ಮೂರ್ತಿ ಪ್ರತಿಷ್ಠಾಪನೆ 3ನೇ ವಾರ್ಷಿಕೋತ್ಸವ

ತಾಳಿಕೋಟಿ: ವೀರರಾಣಿ ಶ್ರೀ ಕಿತ್ತೂರ ಚೆನ್ನಮ್ಮ ಪುತ್ತಳಿ ನಿರ್ಮಾಣ ಸೇವಾ ಸಮಿತಿ ತಾಳಿಕೋಟಿ ವತಿಯಿಂದ ಚೆನ್ನಮ್ಮಾಜಿ ಮೂರ್ತಿ ಪ್ರತಿಷ್ಠಾಪನೆಯ 3 ನೇ ವಾರ್ಷಿಕೋತ್ಸವ ಅಂಗವಾಗಿ ಇಂದಿನಿಂದ(ಜೂನ್.11ರಿಂದ 22) ರವರೆಗೆ ರಾಜವಾಡೆ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 11 ರಿಂದ 22…

ಶಾಸಕ ನಾಡಗೌಡರ ತಾಳಿಕೋಟಿ ಪ್ರವಾಸ ಕಾರ್ಯಕ್ರಮ

ತಾಳಿಕೋಟಿ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿಯವರು ಇಂದು(ಜೂನ್ 11) ತಾಳಿಕೋಟಿಗೆ ಆಗಮಿಸಲಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12-00 ಘಂಟೆಗೆ ಪಟ್ಟಣದ ಗಡಿ ಸೋಮನಾಳ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಗ್ನಿಶಾಮಕ…

ರಾಂಪೂರ ಕೆರೆ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ; ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಲು ಸೂಚನೆ

ರಾಯಚೂರು, ಜೂನ್ 10: ರಾಯಚೂರು ನಗರದ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ ರಾಂಪೂರ ಕೆರೆ ಶುದ್ಧೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಮಾಜಿ ಸಚಿವರು, ವಿಧಾನ ಪರಿಷತ್ತಿನ ಮಾಜಿ…

ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿಗೆ ಶೀಘ್ರ ಚಾಲನೆ ನೀಡಲು ಸೂಚನೆ

ಮಾನ್ವಿ, ಜೂನ್ 10: ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಸಿಂಧನೂರು ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದಲ್ಲಿ ನಿರ್ಮಾಣಗೊಳ್ಳಲಿರುವ ವಾಲ್ಮೀಕಿ ಭವನದ ಸ್ಥಳವನ್ನು ಮಾಜಿ ಸಚಿವರು, ವಿಧಾನ ಪರಿಷತ್ತಿನ ಮಾಜಿ ಸಭಾ ನಾಯಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ…

ಮಾನ್ವಿಯಲ್ಲಿ ಮತಪಟ್ಟಿ ಪರಿಷ್ಕರಣೆ ಕುರಿತು ಕಾಂಗ್ರೆಸ್ ಮುಖಂಡರ ಸಭೆ

ಮಾನ್ವಿ, ಜೂನ್ 10: ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾನ್ವಿ ನಗರದ ಪ್ರವಾಸಿ ಮಂದಿರದಲ್ಲಿ ಭಾರತ ಚುನಾವಣಾ ಆಯೋಗದ ವತಿಯಿಂದ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯಕ್ರಮದ ಕುರಿತು ಬಿ.ಎಲ್.ಎ., ಬಿ.ಎಲ್.ಎ.-1, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪುರಸಭೆಯ…

ಯುವಕರು ದುಶ್ಚಟಗಳಿಂದ ದೂರವಿದ್ದು ಸಾಧನೆಗೆ ಹತ್ತಿರವಾಗಲಿ: ಮಹಿಬೂಬ್ ಮದ್ಲಾಪುರ

ಮಾನ್ವಿ,: ನೀರಮಾನ್ವಿ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಶಾಲಾ ಮಕ್ಕಳೊಂದಿಗೆ ಉದ್ಘಾಟಿಸಲಾಯಿತು. ಸಂಪನ್ಮೂಲ ವ್ಯಕ್ತಿ ಮಹಿಬೂಬ್ ಮದ್ಲಾಪುರ ಮಾತನಾಡುತ್ತಾ “ವಿದ್ಯಾರ್ಥಿಗಳು ಗುಟ್ಕಾ, ಮದ್ಯಪಾನ, ಧೂಮಪಾನ,…

ಹೆಚ್‌ಪಿಇ ಲಸಿಕೆ ಪಡೆದ 50 ವಿದ್ಯಾರ್ಥಿನಿಯರು*  *ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್‌ ತಡೆಗೆ ಲಸಿಕೆ ಹಾಕಿಸಿ

ನಮಗೆ ಕಂಡುಬರುವ ಖಾಯಿಲೆಗಳಿಗೆ ರೋಗ ಯಾವುದು ಹಾಗೂ ಅದಕ್ಕೆ ಯಾವ ಚಿಕಿತ್ಸೆ ನೀಡಬೇಕು ಎಂದು ನಿರ್ಧರಿಸುವವರು ವೈದ್ಯರೆ ಹೊರತು, ಸಾಮಾಜಿಕ ಜಾಲತಾಣಗಳಲ್ಲಿ ತಾವೇ ವೈದ್ಯರಂತೆ ಬಿಂಬಿಸಿಕೊಂಡು ತಪ್ಪು ಮಾಹಿತಿ ನೀಡುವವರಲ್ಲ, ಈ ದಿಶೆಯಲ್ಲಿ ಭವಿಷ್ಯದಲ್ಲಿ ಹೆಣ್ಣು ಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌‌ನಿಂದ ಮುಕ್ತಗೊಳಿಸಲು…