ಅತಿ ಹೆಚ್ಚು ಅವಧಿ ಪ್ರಧಾನಮಂತ್ರಿಗಳಾಗಿ ನರೇಂದ್ರ ಮೋದಿ ದಾಖಲೆ ಆದಿಶೇಷ ಗುಡಿಯಲ್ಲಿ ವಿಶೇಷ ಪೂಜೆ
ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜೂ.10ಕ್ಕೆ, ಭಾರತದಲ್ಲಿ ಅತಿ ಹೆಚ್ಚು ದಿನಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿ ಎಂಬ ದಾಖಲೆ ಬರೆದಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ನಗರ ಮಂಡಲದ ಅಧ್ಯಕ್ಷ ಸಿದ್ರಾಮೇಶ ಮನ್ನಾಪೂರು ಹೇಳಿದರು.…
