Month: June 2026

ಮಸ್ಕಿ ಶಾಸಕ ಬಸನಗೌಡರಿಗೆ ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ಗೆ ಒತ್ತಾಯ

ಮಸ್ಕಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸ್ಥಳೀಯವಾಗಿ ‘ಅಭಿವೃದ್ಧಿಕಾರ’ ಎಂದೇ ಗುರುತಿಸಿಕೊಂಡಿರುವ ಆರ್.ಬಸನಗೌಡ ತುರವಿಹಾಳ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ…

ಮಸ್ಕಿ ಎಪಿಎಂಸಿ ಅಭಿವೃದ್ಧಿಗೆ 5 ಕೋಟಿ ಅನುದಾನ ಬಿಡುಗಡೆ: ಸಿದ್ದನಗೌಡ ಮಾಟೂರು

ಮಸ್ಕಿ: ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ೫ ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಭ್ರಮರಾಂಬ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸಿದ್ದನಗೌಡ ಮಾಟೂರು ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,…

“ತುಂಗಭದ್ರಾ ನದಿಗೆ ಸ್ನಾನಕ್ಕಿಳಿದ ಐವರು ನೀರುಪಾಲು”

ರಾಯಚೂರು: ರಾಯಚೂರು ಜಿಲ್ಲೆಯ ಗಡಿಭಾಗದ ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ಘಟನೆ ಶನಿವಾರ ನಡೆದಿದೆ. ಹೈದರಾಬಾದ್ ಮೂಲದ ಯುವನಚಂದ್ರ (5), ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಉರವಕೊಂಡ ಗ್ರಾಮದ ಧನುಷ್ (23) ಮತ್ತು…

ನಿವೃತ್ತಿ ವೃತ್ತಿಗಷ್ಟೇ ಸೀಮಿತ ಜೀವನಕಲ್ಲ: ಜಾಧವ

ತಾಳಿಕೋಟಿ: ನಿಗಮದಲ್ಲಿ ಸುಮಾರು 25ರಿಂದ 30 ವರ್ಷಗಳ ವರೆಗೆ ತಮ್ಮ ಸೇವೆಯನ್ನು ಅತ್ಯಂತ ನಿಷ್ಠೆ ಪ್ರಾಮಾಣಿಕತೆ ಹಾಗೂ ಸಮಯ ಪಾಲನೆಯೊಂದಿಗೆ ಸಲ್ಲಿಸಿ ಇಂದು ನಿವೃತ್ತಿ ಹೊಂದಿದ ಮೂವರು ನೌಕರರು ನಿಗಮಕ್ಕೆ ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ ಅದನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಅವರ…

ದಲಿತ ಯುವಕ ರವಿಚಂದ್ರ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ

ತಾಳಿಕೋಟಿ: ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹಂಗರಗಿ ಕ್ರಾಸ್ ಬಳಿ ಇತ್ತೀಚೆಗೆ ನಡೆದ ದಲಿತ ಯುವಕ ರವಿಚಂದ್ರ ಮಾದರ ಹತ್ಯೆಯ ಪ್ರಮುಖ ಆರೋಪಿಗಳನ್ನು ಬಂಧಿಸಿ, ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಿಕೊಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿ ಪಟ್ಟಣದಲ್ಲಿ ಸೋಮವಾರ…

“ಖಾಯಂ ಶಿಕ್ಷಕರ ಕೊರತೆ ನಡುವೆ ಶೈಕ್ಷಣಿಕ ವರ್ಷ ಆರಂಭ”

ಮಾನ್ವಿ -: ತಾಲೂಕು ಶಿಕ್ಷಣ ಇಲಾಖೆಯು 2026-27ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದು ಜೂ1 ರಂದು ತಾಲೂಕಿನಲ್ಲಿ ಶಾಲೆಗಳ ಪ್ರಾರಂಭಕ್ಕೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮಾನ್ವಿ, ಸಿರವಾರ, ಮಸ್ಕಿ ತಾಲೂಕಿನ ಕೆಲವು ಹಳ್ಳಿಗಳು ಸೇರಿ ಮೂರು…

ಅರಕೇರಾ ಸರಕಾರಿ ಆದರ್ಶ ವಿದ್ಯಾಲಯ 6ನೇ ತರಗತಿಗೆ ಪ್ರವೇಶ ಪ್ರಾರಂಭ

ಅರಕೇರಾ ಪಟ್ಟಣದಲ್ಲಿನ ಸರಕಾರಿ ಆದರ್ಶ ವಿದ್ಯಾಲಯ ಅರಕೇರಾದ 2026- 27 ನೇ ಸಾಲಿನ ಶೈಕ್ಷಣಿಕ ವರ್ಷದ 6 ನೇ ತರಗತಿಯ ಪ್ರವೇಶಕ್ಕಾಗಿ ಮೊದಲ ಸುತ್ತಿನ ಸೀಟು ಹಂಚಿಕೆಯ ಪಟ್ಟಿ ಈಗಾಗಲೇ ಪ್ರಕಟಣೆಗೊಂಡಿದ್ದು ಮೊದಲನೆಯ ಸುತ್ತಿನ 120 ಮಕ್ಕಳ ಆಯ್ಕೆ ಪಟ್ಟಿಯನ್ನು ಶಾಲೆಯಲ್ಲಿ…

“ರಾಯಚೂರಿಗೆ ಮತ್ತೆ ಯಾರಿಗೆ ಒಲಿಯಲಿದೆ ಮಂತ್ರಿ ಗಾದಿ”

ರಾಯಚೂರು : ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪಮುಖ್ಯಮಂತ್ರಿಯಾಗಿದ್ದ ಡಿ.ಕೆ.ಶಿವಕುಮಾ‌ರ್ ಅವರು ಸಿಎಂ ಸ್ಥಾನಕ್ಕೇರಲು ಸಜ್ಜಾಗಿದ್ದಾರೆ. ಈ ಮಧ್ಯೆ ಜಿಲ್ಲೆಯಲ್ಲಿ ಸಚಿವ ಸ್ಥಾನದ ಚರ್ಚೆ ಗರಿಗೆದರಿದೆ. ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದ…

ಕರೆಗುಡ್ಡ ಗ್ರಾಮಕ್ಕೆ ಸಮರ್ಪಕವಾಗಿ ಬಸ್‌ಗಳ ಸಂಚಾರಕ್ಕೆ ಮನವಿ

ಮಾನ್ವಿ: ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಘಟಕದಲ್ಲಿ ಸಾರಿಗೆ ಘಟಕದ ವ್ಯವಸ್ಥಾಪಕರಿಗೆ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕದ ಅಧ್ಯಕ್ಷರಾದ ಬಂಡೆಗುರು ಮನವಿ ಸಲ್ಲಿಸಿ ಮಾತನಾಡಿ ಶೈಕ್ಷಣಿಕಮಾಸ ಪ್ರಾರಂಭವಾಗಿರುವುದರಿAದ ತಾಲೂಕಿನ ವಿವಿಧ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಿತ್ಯ ತಮ್ಮ ಗ್ರಾಮಗಳಿಂದ…