Month: July 2026

ಉಮಾಲೂಟಿ ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಕೊರತೆ ಆರೋಪ

ಮಸ್ಕಿ: ತಾಲೂಕಿನ ಊಮಲೂಟಿ ಗ್ರಾಮದಲ್ಲಿರುವ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸೌಲಭ್ಯಗಳು ದೊರೆಯುತ್ತಿಲ್ಲವೆಂದು ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಯುವ ಘಟಕದ ತಾಲೂಕಾಧ್ಯಕ್ಷ ಮೌನೇಶ ಕಣ್ಣೂರು ಆರೋಪಿಸಿದರು. ಪಟ್ಟಣದ ಪತ್ರಿಕಾ ಭವದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋರಾರ್ಜಿ ದೇಸಾಯಿ…

ಕಡ್ಡಾಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ: ಶಾಸಕ ಆರ್.ಬಸನಗೌಡ

ಮಸ್ಕಿ: ಪೋಲಿಯೊ ರೋಗದಿಂದ ರಕ್ಷಿಸುವ ಸಲುವಾಗಿ 5 ವರ್ಷದೊಳಗಿನ ಪ್ರತಿಯೊಂದು ಮಗುವಿದೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಬೇಕೆಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್.ಬನಸಗೌಡ ತುರವಿಹಾಳ ಹೇಳಿದರು. ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ…

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ: ಮಾನ್ಯ ಶಾಸಕರಾದ ಹಂಪನಗೌಡ ಬಾದರ್ಲಿ

ಸಿಂಧನೂರು ಜೂನ 28: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆಯಿಂದ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಬೇಕು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.…

ಹಾಲಾಪೂರ:ಪೋಲಿಯೊ ಹಾಕಿಸಿ,ಮಕ್ಕಳ ಆರೋಗ್ಯಕ್ಕೆ ಸಹಕರಿಸಿ: ಡಾ.ಶಿವಪ್ಪ ಎಮ್

ಹಾಲಾಪೂರ: ಗ್ರಾಮದ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಮತ್ತು ಬೆಸ್ಟ್ ಪಬ್ಲಿಕ್ ಶಾಲೆಯಲ್ಲಿ ಪಲ್ಸ್ ಪೋಲಿಯೊ ಲಸಿಕೆಯನ್ನು ಐದು ವರ್ಷದ ಒಳಗಿನ ಮಕ್ಕಳಿಗೆ ಸಮುದಾಯ ಆರೋಗ್ಯ ಅಧಿಕಾರಿ ಡಾ.ಶಿವಪ್ಪ ಎಮ್ ಲಸಿಕೆ ಹಾಕಿ ಮಾತನಾಡಿ ಭಾರತವು ಪೋಲಿಯೊ ಮುಕ್ತ ದೇಶವಾಗಿದೆ,ವಿಶ್ವ ಸಂಸ್ಥೆಯ…

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

ಕವಿತಾಳ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ಸರ್ಕಾರ ಹಮ್ಮಿಕೊಂಡಿರುವ ನಾಲ್ಕು ದಿನಗಳ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕುರಿಲಿಂಗಪ್ಪ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಜಗತ್ತನ್ನೇ ತಲ್ಲಣಿಸಿದ್ದ ಪೋಲಿಯೋ ರೋಗವನ್ನು ಲಸಿಕೆ ಹಾಕುವ ಮೂಲಕ…

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ: ಮಾನ್ಯ ಶಾಸಕರಾದ ಹಂಪನಗೌಡ ಬಾದರ್ಲಿ

ಸಿಂಧನೂರು ಜೂನ 28: ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಆರೋಗ್ಯ ಇಲಾಖೆಯಿಂದ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಬೇಕು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.…

ಗುಣಮಟ್ಟದಲ್ಲಿ ಯಾವುದೇ ರಾಜಿ ಬೇಡ; ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸಮರ್ಪಿಸಿ- ಬಸನಗೌಡ ಬಾದರ್ಲಿ

ಸಿಂಧನೂರು, ಜೂನ್ 28: ಸಿಂಧನೂರು ತಾಲೂಕಿನಲ್ಲಿ ನಿರ್ಮಾಣ ಹಂತದಲ್ಲಿರುವ ಮಹತ್ವಾಕಾಂಕ್ಷೆಯ 200 ಹಾಸಿಗೆಗಳ ಸರ್ಕಾರಿ ಆಸ್ಪತ್ರೆ ಕಾಮಗಾರಿಯನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಸನಗೌಡ ಬಾದರ್ಲಿ ಅವರು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯ ವಿವಿಧ ಕಟ್ಟಡಗಳ ನಿರ್ಮಾಣ ಪ್ರಗತಿ,…

ಮಸ್ಕಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರ್. ಬಸನಗೌಡ ತುರ್ವಿಹಾಳ ಚಾಲನೆ

ಮಸ್ಕಿ, ಜೂನ್ 28: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಅಂಗವಾಗಿ ಮಸ್ಕಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಸನ್ಮಾನ್ಯ ಶ್ರೀ ಆರ್. ಬಸನಗೌಡ ತುರ್ವಿಹಾಳ, ಮಸ್ಕಿ ಕ್ಷೇತ್ರದ ಜನಪ್ರಿಯ ಶಾಸಕರು…

ಕಾರುಣ್ಯ ವೃದ್ಧಾಶ್ರಮದಲ್ಲಿ ವಿಜಯ್ ಕುಮಾರ್ ಅವರ ಹುಟ್ಟು ಹಬ್ಬ ಅರ್ಥಪೂರ್ಣವಾಗಿ ಆಚರಣೆ

ಸಿಂಧನೂರು, ಜೂನ್ 27: ಜನ್ಮದಿನವನ್ನು ಕೇವಲ ಸಂಭ್ರಮದ ಆಚರಣೆಯಾಗಿ ಮಾತ್ರವಲ್ಲದೆ, ಸಮಾಜಮುಖಿ ಸೇವೆಯ ಮೂಲಕ ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ಸಂದೇಶ ಸಾರುವ ಉದ್ದೇಶದಿಂದ, ಕಾರುಣ್ಯ ವೃದ್ಧಾಶ್ರಮದಲ್ಲಿ ವೀರಭದ್ರಯ್ಯ ಸ್ವಾಮಿ ಅವರ ಹಿರಿಯ ಪುತ್ರ ವಿಜಯ್ ಕುಮಾರ್ ಅವರ ಜನ್ಮದಿನವನ್ನು ವಿಶೇಷವಾಗಿ ಆಚರಿಸಲಾಯಿತು.…