ನೆಟ್‌ವರ್ಕ್ ಸಮಸ್ಯೆ: ಎಸ್‌ಐಆರ್ ದಾಖಲಿಸಲು ಬೆಟ್ಟ ಏರಿದ ಬಿಎಲ್‌ಒ
ಲಿಂಗಸುಗೂರು -: ಗ್ರಾಮೀಣ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಸ್‌ಐಆರ್ ದಾಖಲಿಸಲು ನಿಯೋಜನೆಗೊಂಡಿದ್ದ ಸಿಬ್ಬಂದಿ ಬೆಟ್ಟ ಏರಿ ಮಾಹಿತಿ ಅಪ್‌ಲೋಡ್ ಮಾಡಿದ ಘಟನೆ ಲಿಂಗಸುಗೂರು ತಾಲೂಕಿನ ಗೋಲ್‌ಪಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಸೂಗೂರ ದೊಡ್ಡಿಯಲ್ಲಿ ಮನೆ ಮನೆಗೆ ತೆರಳಿ…
