ಸಿಂಧನೂರಿನ ಕಾರುಣ್ಯಾಶ್ರಮದ ಸೇವೆ ಪುಣ್ಯದ ಕಾರ್ಯ – ಷ. ಬ್ರ. ಅಭಿನವ ಕರಿಬಸವ ಶಿವಾಚಾರ್ಯ
ಸಿಂಧನೂರು — ಕುಷ್ಟಗಿ ತಾಲೂಕಿನ ನಿಡಶೇಸಿ ಶ್ರೀ ಚನ್ನಬಸವೇಶ್ವರ ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಷ. ಬ್ರ. ಅಭಿನವ ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕರ್ನಾಟಕ ಸರ್ಕಾರದ ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಯಾದ ಶ್ರೀಮಠ ಸೇವಾ ಟ್ರಸ್ಟ್…
