ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಶಾಲಾ ಮಕ್ಕಳಿಗೆ ‘ತೆರೆದ ಮನೆ’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಕಾರ್ಯವೈಖರಿ ಪರಿಚಯ
ಜಾಲಹಳ್ಳಿ, ಜುಲೈ 11: ವಿದ್ಯಾರ್ಥಿಗಳಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅರಿವು ಮೂಡಿಸುವುದು, ಕಾನೂನು ಪಾಲನೆ ಕುರಿತು ಜಾಗೃತಿ ಬೆಳೆಸುವುದು ಹಾಗೂ ಸಮುದಾಯ ಪೊಲೀಸ್ ಪರಿಕಲ್ಪನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ‘ತೆರೆದ ಮನೆ’ (Open House) ಕಾರ್ಯಕ್ರಮವನ್ನು…
