ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಶೇಕಡಾ 44ರಷ್ಟು ಪೂರ್ಣ- ತಹಸಿಲ್ದಾರ್ ಮಂಜುನಾಥ
ಮಸ್ಕಿ: ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯು ಬಿರುಸಿನಿಂದ ಸಾಗುತ್ತಿದ್ದು, ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಎಣಿಕೆ ಫಾರಂಗಳನ್ನು ವಿತರಿಸುತ್ತಿದ್ದಾರೆ ಈವರೆಗೆೆಶೇಕಡ 46 ರಷ್ಟು ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದೆ ಎಂದು ಮಸ್ಕಿ ವಿಧಾನಸಭಾ…
