ಕವಿತಾಳ :
ಪಟ್ಟಣ ಸಮೀಪದ ಮಲ್ಲದಗುಡ್ಡ ಗ್ರಾಮದ ಹತ್ತಿರ ನಿನ್ನೆ ರಾತ್ರಿ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ಬೈಕ್ ಸವಾರ ಪಟ್ಟಣದ ಶೌಕತ್ ಅಲಿ (೫೪೦ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.
ಈ ಕುರಿತು ಕವಿತಾಳ ಪೊಲೀಸ್ ಠಾಣೆಯ ಪೊಲೀಸರು ಸ್ಥಳ್ಕಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ

Leave a Reply

Your email address will not be published. Required fields are marked *