ರಾಯಚೂರು ಮಾರ್ಚ್ 06 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ 6ನೇ ತರಗತಿಗೆ ಶಾಲೆಗಳಿಗೆ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು, ಇಲಾಖೆಯ ವೈಬ್‌ಸೈಟ್ ವಿಳಾಸ: ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ದಿನಾಂಕ: 15-04-2026 ರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ದಿನಾಂಕ:04-05-2026 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

