ತಾಳಿಕೋಟಿ: ಪವಿತ್ರ ರಮಜಾನ ಮಾಸದ ಅಂಗವಾಗಿ ಅಸ್ಕಿ ಫೌಂಡೇಶನ್ ಅಭಿಮಾನಿ ಬಳಗದ ವತಿಯಿಂದ ಮುಸ್ಲಿಂ ಬಾಂಧವರಿಗಾಗಿ ನಾಳೆ (ಮಾ.13) ಶುಕ್ರವಾರದಂದು ಸೌಹಾರ್ದ ಇಫ್ತಾರ ಕೂಟವನ್ನು ಆಯೋಜಿಸಲಾಗಿದೆ. ಪಟ್ಟಣದ ಹಳೆ ತರಕಾರಿ ಮಾರುಕಟ್ಟೆ ಆವರಣದಲ್ಲಿ ಸಂಜೆ 5-30ಕ್ಕೆ ನಡೆಯಲಿರುವ ಈ ಸೌಹಾರ್ದ ಇಫ್ತಾರ ಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *