ಕವಿತಾಳ:
ಪಟ್ಟಣದ ಈದ್ಗಾ ಮೈದಾನದಲ್ಲಿ ಇಂದು ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ವಿಷೇಶ ಪ್ರಾಥನೆಯನ್ನು ಸಲ್ಲಿಸಿದರು.
ಮಕ್ಕಳು ಮತ್ತು ಯುವಕರು ಸೇರಿದಂತೆ ಹಿರಿಯರು ಹೊಸಹೊಸ ಬಟ್ಟೆಗಳನ್ನು ಧರಿಸಿ ಅತ್ಯಂತ ಸಡಗರ ಸಂಭ್ರಮದಿಂದ ಪರಸ್ಪರ ಅಪ್ಪಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನು ಹಂಚಿಕೊಂಡರು.


