ರಾಯಚೂರು ಮಾರ್ಚ್ 25 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಮಲಿಯಾಬಾದ ವಿದ್ಯುತ್ ಉಪ ಕೇಂದ್ರದಲ್ಲಿ ನಾಲ್ಕನೇಯ ತ್ರೆöÊಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಮಾರ್ಚ್ 29ರ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 05 ಗಂಟೆವರೆಗೆ ಮಲಿಯಾಬಾದ ವಿದ್ಯುತ್ ಉಪ-ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *