ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಇಲ್ಲಿನ ಪೊಲೀಸ್ ಇಲಾಖೆಯಿಂದ ಪೊಲೀಸ್ ಧ್ವಜ ದಿನಾಚರಣೆಯು ಏಪ್ರಿಲ್ 2ರ ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯ ಅತಿಥಿಗಳಾಗಿ ನಿವೃತ್ತ ಆರಕ್ಷಕ ನಿರೀಕ್ಷಕರಾದ ಬಸವರಾಜ ಅವರು ಭಾಗಿಯಾಗಲಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್.ಜೆ.ಕುಮಾರಸ್ವಾಮಿ ಉಪಸ್ಥಿತರಿರುವರು ಎಂದು ಪೊಲೀಸ್ ಇಲಾಖೆಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *