ರಾಯಚೂರು ಮಾರ್ಚ್ 31 (ಕರ್ನಾಟಕ ವಾರ್ತೆ): ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಏಪ್ರಿಲ್ 1ರ ಸಂಜೆ ಸಂಜೆ 4 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಂಬAಧಿಸಿದ ಅಧಿಕಾರಿಗಳು ಮತ್ತು ಸಂಘ-ಸAಸ್ಥೆಗಳ ಮುಖಂಡರು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *