ರಾಯಚೂರು ಏಪ್ರಿಲ್ 04 (ಕರ್ನಾಟಕ ವಾರ್ತೆ): ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತಿಯಿರುವ ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಯಾದಗಿರಿ ಜಿಲ್ಲೆಗಳ ಯುವಕರಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 10ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಆಸಕ್ತ ಯುವಕರು ಸೇನೆಯ ಅಧಿಕೃತ ವೆಬ್‌ಸೈಟ್ ತಿತಿತಿ.ರಿoiಟಿiಟಿಜiಚಿಟಿಚಿಡಿmಥಿ.ಟಿiಛಿ.iಟಿ ಗೆ ಭೇಟಿ ನೀಡಿ ಅಲ್ಲಿ ಅಗ್ನಿಪಥ್ ಟ್ಯಾಬ್ ಕ್ಲಿಕ್ ಮಾಡಿ, ಆಧಾರ್ ಅಥವಾ 10ನೇ ತರಗತಿ ಸರ್ಟಿಫಿಕೇಟ್ ಬಳಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಭಾರತೀಯ ಸೇನೆಯ ಬೆಂಗಳೂರು ಕೇಂದ್ರ ಕಚೇರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *