ರಾಯಚೂರು ಏಪ್ರಿಲ್ 07 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟರ ಹುದ್ದೆಯ ಪ್ರಭಾರ ಅಧಿಕಾರವನ್ನು ದೀಪಾ ಗೊಡೆಪಾಡ್ ಎಸ್.ಎ ಅವರು ಏಪ್ರಿಲ್ 06ರ ಮಂಗಳವಾರ ದಂದು ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಿ.ಹರೀಶ್ ಅವರು ಅಧಿಕಾರ ಹಸ್ತಾಂತರಿಸಿದರು ಎಂದು ಗೃಹ ರಕ್ಷಕ ದಳದ ಕಚೇರಿಯ ಪ್ರಕಟಣೆ ತಿಳಿಸಿದೆ.
