ರಾಯಚೂರು ಏಪ್ರಿಲ್ 10 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ವಡವಟ್ಟಿ ವಿದ್ಯುತ್ ಉಪ-ಕೇಂದ್ರದ ಸಿಂಗನೋಡಿ, ಬಾಪೂರು, ಮಂಡ್ಲಗೇರಾ, ಬಾಯಿದೊಡ್ಡಿ, ಸಿಂಗನೋಡಿ ತಾಂಡ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಏಪ್ರಿಲ್ 12ರ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *