ಮಸ್ಕಿ : ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ, ಅಂತರಗಂಗೆರವರು ಪತ್ರಿಕೋದ್ಯಮದಲ್ಲಿ ಸಲ್ಲಿಸಿರುವ ಸೇವೆಯನ್ನು ಗಮನಿಸಿ ಇವರಿಗೆ
ಗೀತ ಗಾಯನ ಸಮೂಹದ 5ನೇ ವಾರ್ಷಿಕೋತ್ಸವ – 2026 ರ ಮತ್ತು ಸಾಂಸ್ಕೃತಿಕ ವೇದಿಕೆ 50ನೇ ಸಂಭ್ರಮ ಕಾರ್ಯಕ್ರಮದ ಸಂಯುಕ್ತ ಆಶ್ರಯದಲ್ಲಿ ದಿನಾಂಕ 12-04-2026 ರಂದು “ಜ್ಞಾನವಿಕಾಸ ಗುರುಕುಲ” ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಯವರ ಪತ್ರಿಕೋದ್ಯಮ ಸೇವೆ ಇತರರಿಗೆ ಮಾದರಿ ಹಾಗೂ ಸ್ಫೂರ್ತಿಯಾಗಲೆಂದು ಮತ್ತು ತಾಯಿ ಭುವನೇಶ್ವರಿಯ ಆಶೀರ್ವಾದ ಸದಾ ಅವರ ಮೇಲೆ ಇರಲೆಂದು ಬಯಸುತ್ತ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ .

Leave a Reply

Your email address will not be published. Required fields are marked *