ಮಾನ್ವಿ : 2025-26ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶದಲ್ಲಿ ನಮ್ಮ ಮಾನವಿ ತಾಲೂಕಿನ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ನೀಡಿದ್ದಾರೆ.. ಕು. ಅನಿತಾ 564 ಅಂಗಳನ್ನು ಗಳಿಸಿ ತಾಲೂಕಿಗೆ ದ್ವಿತೀಯ ಸ್ಥಾನವನ್ನು ಮತ್ತು ಕು. ಶಿವನಾಗಮ್ಮ 554ಅಂಕಗಳು, ಕು ಭಾಗ್ಯಲಕ್ಷ್ಮಿ 544ಅಂಗಳನ್ನು ಗಳಿಸಿ ಕಾಲೇಜಿಗೆ ಕೀರ್ತಿಯನ್ನು ತಂದಿದ್ದಾರೆ.. ಇದನ್ನು ಪರಿಗಣಿಸಿ ಸಂಸ್ಥೆಯ ಅಧ್ಯಕ್ಷರಾದ ಹೆಚ್. ಮೌನೇಶಗೌಡ ಹಾಗೂ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಸಂತಸ ವ್ಯಕ್ತಪಡಿಸಿ ಅಭಿನಂದಿಸಿಲಾಯಿತು….



