ದೇಶದ 3 ನೇ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಗೆ ಆಯ್ಕೆಯಾದ ರಾಯಚೂರ ನ ಕವಿತಾಳ ಪೊಲೀಸ್ ಠಾಣೆಯ ಪಿಎಸ್ಐ ಗುರುಚಂದ್ರ ಯಾದವ್ ಅವರು ಛತ್ತೀಸಗಢದ ರಾಯಪುರ ನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಂದ
ದೇಶದ ಅತ್ಯುತ್ತಮ ಪೊಲೀಸ್ ಠಾಣೆಯಲ್ಲಿ ಪ್ರಶಸ್ತಿ ಸ್ವೀಕರಿಸಿದರು..

Leave a Reply

Your email address will not be published. Required fields are marked *