ರಾಯಚೂರು ಏಪ್ರಿಲ್ 17 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು ಮೇ.04ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ವಿಳಾಸ: ತಿತಿತಿ.sತಿ.ಞಚಿಡಿ.ಟಿiಛಿ.iಟಿ ಅನ್ನು ವೀಕ್ಷಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *