ಮಸ್ಕಿ : ಪದವೀಧರ ಕ್ಷೇತ್ರದಿಂದ ಚುನಾಯಿತರಾಗಿರುವ ಡಾ. ಚಂದ್ರಶೇಖರ್ ಪಾಟೀಲ್ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡುವಂತೆ ಶರಣಪ್ಪ ಲಿಂಗಸಗೂರು ಒತ್ತಾಯಿಸಿದ್ದಾರೆ

ಅವರು ಭಾನುವಾರ ಪತ್ರಿಕಾ ಹೇಳಿಕೆ ನೀಡಿ ರಾಜ್ಯ ರಾಜಕಾರಣದಲ್ಲಿ ಪ್ರಭಾವಿ ನಾಯಕ ರಾಗಿರುವ ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಅತ್ಯಂತ ಮುತುವರ್ಜಿ ವಹಿಸಿ ಪಕ್ಷವನ್ನು ಸಂಘಟನೆ ಮಾಡುತ್ತಿರುವ ಂಎಲ್‌ಸಿ ಚಂದ್ರಶೇಖರ್ ಪಾಟೀಲ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿದರೆ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ಯಾಗಲಿದೆ ಆದ್ದರಿಂದ ಈ ಭಾಗದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಚಂದ್ರಶೇಖರ್ ಪಾಟೀಲ್ ಅವರಿಗೆ ಸಚಿವ ಸ್ಥಾನ ಕಲ್ಪಿಸಿ ಕೊಡಬೇಕೆಂದು ಶರಣಪ್ಪ ಲಿಂಗಸುಗೂರು ಒತ್ತಾಯಿಸಿದ್ದಾರೆ

Leave a Reply

Your email address will not be published. Required fields are marked *