ಅರಕೇರಾ ಪಟ್ಟಣದಲ್ಲಿನ ಸರಕಾರಿ ಆದರ್ಶ ವಿದ್ಯಾಲಯ ಅರಕೇರಾದ 2026- 27 ನೇ ಸಾಲಿನ ಶೈಕ್ಷಣಿಕ ವರ್ಷದ 6 ನೇ ತರಗತಿಯ ಪ್ರವೇಶಕ್ಕಾಗಿ ಮೊದಲ ಸುತ್ತಿನ ಸೀಟು ಹಂಚಿಕೆಯ ಪಟ್ಟಿ ಈಗಾಗಲೇ ಪ್ರಕಟಣೆಗೊಂಡಿದ್ದು ಮೊದಲನೆಯ ಸುತ್ತಿನ 120 ಮಕ್ಕಳ ಆಯ್ಕೆ ಪಟ್ಟಿಯನ್ನು ಶಾಲೆಯಲ್ಲಿ ಪ್ರಕಟಿಸಲಾಗಿದೆ.
ಮೊದಲ ಸುತ್ತಿನಲ್ಲಿ ಆಯ್ಕೆ ಆದ ವಿಧ್ಯಾರ್ಥಿಗಳಿಗೆ ದಾಖಲಾತಿಗಾಗಿ 3-6-2026 ರಂದು ಕೊನೆಯ ದಿನಾಂಕವಾಗಿದ್ದು ಮೊದಲ ಸುತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ದಾಖಲಾತಿಯನ್ನು ಪಡೆಯಲು ಈ ಮೂಲಕ ತಿಳಿಸಲಾಗಿದೆಂದು.ದೇವದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮುಖ್ಯೋಪಾಧ್ಯಾಯರು ಶಿವಪುತ್ರ ಸರಕಾರಿ ಆದರ್ಶವಿದ್ಯಾಲಯ ಅರಕೇರಾ ಮೊಬಲ್ ಸಂಖ್ಯೆ 9902905064 ಸಂಪರ್ಕಿಸಲು ತಿಳಿಸಿದ್ದಾರೆ.

Leave a Reply

Your email address will not be published. Required fields are marked *