ಸಿಂಧನೂರಿನ ಬಪ್ಪುರು ರಸ್ತೆಯಲ್ಲಿರುವ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ “ಗೀತಾ ಜಯಂತಿಯ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು ..
ಆಶ್ರಮದ ಅಧ್ಯಕ್ಷರಾದ ಪೂಜ್ಯ ಶ್ರೀ ಸ್ವಾಮಿ ಸದಾನಂದ ಮಹಾರಾಜ್ ರವರ ನೇತೃತ್ವದಲ್ಲಿ ಆಶ್ರಮದ ಭಕ್ತರು ಶ್ರೀ ಭಗವದ್ಗೀತಾ ಪಾರಾಯಣ, ಶ್ರೀ ಲಲಿತಾ ಸಹಸ್ರನಾಮ ಪಾರಾಯಣ ಮಾಡಿದರು, ನಂತರ ಪೂಜ್ಯ ಸ್ವಾಮೀಜೀಯವರು ಭಜನೆ, ಭಗವಾನ್ ಶ್ರೀ ರಾಮಕೃಷ್ಣರಿಗೆ ಹಾಗೂ ಭಗವಾನ್ ಶ್ರೀ ಕೃಷ್ಣನಿಗೆ ಮತ್ತು ಶ್ರೀಮದ್ಭಗವದ್ಗೀತೆಗೆ ಮಹಾಮಂಗಳಾರತಿ ಕಾರ್ಯಕ್ರಮಕೊಟ್ಟರು… ಕಾರ್ಯಕ್ರಮದಲ್ಲಿ ಆಶ್ರಮದ ಭಕ್ತರು ಭಾಗವಹಿಸಿದ್ದರು..

