ಲಿಂಗಸೂಗೂರು.ಡಿ.01- ಇಂದು ಲಿಂಗಸುಗೂರು ವಿಧಾನಸಭಾ ಕ್ಷೇತ್ರದಲ್ಲಿಹಜರತ್ ಟಿಪ್ಪುಸುಲ್ತಾನ್ ಜನ್ಮದಿನ ಮತ್ತು ದೇಶದ ಮೊದಲ ಶಿಕ್ಷಣ ಮಂತ್ರಿ ಮೌಲಾನ್ ಆಜಾದ ರವರ ಜನ್ಮದಿನ ಹಾಗೂ 2025ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ವೈದ್ಯರ ತಂಡದ ಸಯೋಗದಲ್ಲಿ ಆಯೋಜಿಸಿದ ಉಚಿತ ಆರೋಗ್ಯ
ತಪಾಸಣಾ ಶಿಬಿರವನ್ನು ವಿಧಾನ ಪರಿಷತ್ ಸದಸ್ಯರಾದ ಶರ-ಣಗೌಡ ಪಾಟೀಲ್ ಬಯ್ಯಾಪುರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಭೂಪನಗೌಡ ಪಾಟೀಲ್ ಕರಡಕಲ್, ಜಿಲ್ಲಾ ಗ್ಯಾರಂಟಿ ಅಧ್ಯಕ್ಷರಾದ ಪಾಮಯ್ಯ ಮುರಾರಿ, ಹಿರಿಯ ನಾಯಕರು ಹಾಗೂ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು.

