ತಾಂಡವಪುರ ನವಂಬರ್ 5 ಅಖಿಲ ಭಾರತ ಕಾಂಗ್ರೆಸ್ ನ ವೃತ್ತಿಪರ ಘಟಕದ ರಾಷ್ಟ್ರೀಯ ಅಧ್ಯಕ್ಷ ರಾಧ ಮಧು ಯಾಕ್ಷಿ ಗೌಡ ರವರು ಬೆಂಗಳೂರಿನ ಅವರು ನಿವಾಸ್ ದಲ್ಲಿಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹೂಗುಚ್ಚ ನೀಡಿ ಅಭಿನಂದಿಸಿ ಸ್ವಾಗತ ಕೋರಿ ಪಕ್ಷದ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ಕಾಂಗ್ರೆಸ್ ಪಕ್ಷದ ಇತ್ತೀಚಿನ ಬೆಳವಣಿಗೆ ಮತ್ತು ಪಕ್ಷ ಸಂಘಟನೆ ಕುರಿತು ಹಾಗೂ ಹಿಂದೂ ಹಲವಾರು ವಿಚಾರಗಳ ಬಗ್ಗೆ ಸಿದ್ದರಾಮಯ್ಯ ಅವರು ವಿವರವಾಗಿ ವಿವರಿಸಿದರು ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹಮದ್ ಖಾನ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರ ಅಭಿವೃದ್ಧಿ ಸಚಿವರು ಆದ ಡಾ. ಎಸ್ ಯತಿಂದ್ರ ಸಿದ್ದರಾಮಯ್ಯ, ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸುದೀoದ್ರ ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು

Leave a Reply

Your email address will not be published. Required fields are marked *