ತಾಂಡವಪುರ ನವಂಬರ್ 6 :ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಸನದ ಇತಿಹಾಸ ಪ್ರಸಿದ್ಧಿ ಉಳ್ಳ ಹಾಸನಂಬ ದೇವಿಯ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದೇವಿಯ ದರ್ಶನ ಪಡೆದರು
ಈ ದೇವಾಲಯದ ವಿಶೇಷ ಅಂದರೆ ವರ್ಷಕ್ಕೆ ಒಂದೇ ಬಾರಿ ಬಾಗಿಲು ತೆರೆದು ವಿಶೇಷ ಪೂಜೆ ದೇವಿಯ ದಸರವನ್ನು ಪಡೆಯುತ್ತಾರೆ ಪ್ರತಿವರ್ತನು ಸಹ ಈ ದೇವಾಲಯಕ್ಕೆ ಲಕ್ಷಾಂತರ ಮಂದಿ ಭಕ್ತರು ಬಂದು ಭಾಗವಹಿಸಿ ದೇವಿಗೆ ವಿಶೇಷ ಪೂಜ್ಯರಿಸುತ್ತಿರುವುದು ವಿಶೇಷವಾಗಿತ್ತು
ಬಳಿಕ ಸಿದ್ದರಾಮಯ್ಯ ಅವರು ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೂ ತೆರಳಿ, ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು
ಈ ಸಂದರ್ಭದಲ್ಲಿ ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಲಿಂಗೇಗೌಡ, ಸಂಸದರಾದ ಶ್ರೇಯಸ್ ಪಟೇಲ್ ಸೇರಿದಂತೆ ಅನೇಕರು ಮುಖಂಡರುಗಳುಈ ವೇಳೆ ಹಾಜರಿದ್ದರು

Leave a Reply

Your email address will not be published. Required fields are marked *