ತಾಂಡವಪುರ ನವಂಬರ್ 12ತೆಲಂಗಾಣದ ಉಪಮುಖ್ಯಮಂತ್ರಿಗಳಾದ ಭಟ್ಟಿ ವಿಕ್ರಮಾರ್ಕ ಮಲ್ಲು ರವರು ರಾಜ್ಯದ ನಗರಭಿವೃದ್ಧಿ ಸಚಿವರಾದ ಡಾಕ್ಟರ್ ಎಸ್ ಯತೀಂದ್ರ ಸಿದ್ರಾಮಯ್ಯನವರನ್ನು ಭೇಟಿಯಾಗಿ ಹೈದರಾಬಾದ್‌ನಲ್ಲಿ ನಡೆಯಲಿರುವ ಭಾರತ್ ಸಮ್ಮಿಟ್ 2026’ ಅಂತಾರಾಷ್ಟ್ರೀಯ ಶೃಂಗಸಭೆಗೆ ಆತ್ಮೀಯವಾಗಿ ಆಹ್ವಾನಿಸಿದರು
ಸಚಿವರು ಆಮಂತ್ರಣ ಸ್ವೀಕರಿಸಿ ತೆಲಂಗಾಣ ಉಪಮುಖ್ಯಮಂತ್ರಿಗಳು ಹಾಗೂ ಮುಂತಾದವರನ್ನು ತುಂಬು ಹೃದಯದಿಂದ ಸ್ವಾಗತ ಕೋರಿ ಅಭಿನಂದನೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಸಚಿವರಾದ ಬಸಂತಪ್ಪ ಹಾಗೂ ತೆಲಂಗಾಣ ಉಪಮುಖ್ಯಮಂತ್ರಿಗಳ ಹಾಗೂ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು

Leave a Reply

Your email address will not be published. Required fields are marked *