ತಾಳಿಕೋಟೆ: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೊಡಲ್ಪಡುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿರುವ ತಾಳಿಕೋಟಿ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀ ಆರ್ ಎಚ್ ಮೇಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀದೇವಿ ಗುಂಡಾಪೂರ ಇವರು ಸಚಿವ ಪ್ರಿಯಾಂಕ ಖರ್ಗೆ ಅವರಿಂದ ಸೋಮವಾರ ಪ್ರಶಸ್ತಿ ಸ್ವೀಕರಿದರು
