ರಾಯಚೂರು ಡಿಸೆಂಬರ್ 04 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆಯ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿಯ ಚಂದ್ರಬಂಡ ಮತ್ತು ಜವಾಹರನಗರದ ವಿದ್ಯುತ್ ಉಪ-ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಡಿಸೆಂಬರ್ 05ರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *