ರಾಯಚೂರು ಡಿಸೆಂಬರ್ 08 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ-ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಯರಗೇರಾ ವಿದ್ಯುತ್ ಉಪ-ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಎಫ್-3 ಯರಗೇರಾ ಎನ್‌ಜೆವೈ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಡಿಸೆಂಬರ್ 10ರ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 05 ಗಂಟೆವರೆಗೆ ಯರಗೇರಾ ಗ್ರಾಮದ ವ್ಯಾಪ್ತಿಯಲ್ಲಿ ವಿದ್ಯುತ್ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕಾರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
