ರಾಯಚೂರಿನ ಲಿಂ. ಡಾ.ಪಂಡಿತ್ ಪುಟ್ಟರಾಜ ಸಾಂಸ್ಕೃತಿಕ ಟ್ರಸ್ಟ್ ಸೋಮವಾರ ಪೇಟೆ ಹೀರೇಮಠದಲ್ಲಿ ಹಮ್ಮಿಕೊಂಡಿರುವ ಪರಮ ಪೂಜ್ಯ ಡಾ. ಪುಟ್ಟರಾಜ ಕವಿ ಗವಾಯಿಗಳವರ 15ನೇ ಪುಣ್ಯಸ್ಮರಣೆಯ ಅಂಗವಾಗಿ 2 ದಿನಗಳ ಸಂಗೀತ ಸಮ್ಮೇಳನವನ್ನು, ಶ್ರೀಶ್ರೀಶ್ರೀ ಅಭಿನವ ರಾಚೋಟಿವೀರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಶ್ರೀ ಶ್ರೀ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಶ್ರೀ ಶ್ರೀ ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ , ರಾಜ್ಯ ಯುವ ಮುಖಂಡರಾದ ರವಿ ಬೋಸ್ ರಾಜು ಹಾಗೂ ಅತಿಥಿಗಳು ಉದ್ಘಾಟಿಸಿದರು
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರಾದ ಶ್ರೀ ನರಸಿಂಹಲು ಮಾಡಗೇರಿ, ಶ್ರೀ ಸಜೀದ್ ಸಮೀರ್, ಶ್ರೀ ರಮೇಶ್ ಯಾದವ್ ಇನ್ನಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *