ರಾಯಚೂರು ಡಿಸೆಂಬರ್ 15 (ಕರ್ನಾಟಕ ವಾರ್ತೆ): ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ ಪ್ರಕಾಶ್ ಆರ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜನವರಿ 2ರಂದು ಬೆಳಗ್ಗೆ 11 ಗಂಟೆಗೆ ತ್ರೆöಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ಪ್ರಗತಿ ಮಾಹಿತಿಯೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗೆ ಕಡ್ಡಾಯ ಹಾಜರಾಗುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *