ಸಿಂಧನೂರು : ಸಿಂಧನೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಜೆಡಿಎಸ್ ಅಧ್ಯಕ್ಷ ಬಸವರಾಜ ನಾಡಗೌಡ ಅವರ ನೇತೃತ್ವದಲ್ಲಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್, ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸಿಂಧನೂರು ತಾಲೂಕಿನ ಜೆಡಿಎಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *