ಮಾನ್ವಿ: ಪಟ್ಟಣದ ಕೆ.ಪಿ.ಎಸ್.ವಿ.ಎಸ್. ಅಯುರ್ವೇದಿಕ್ ಮೇಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಕ್ರೀಡಾಂಗಣದಲ್ಲಿ ನಡೆದ ದೃತಿಶೌರ್ಯಂ 2ಕೆ. 25-26 ಕ್ರೀಡಾಕೂಟ ಕ್ಕೆ ಕ್ರೀಡಾಜ್ಯೋತಿಯನ್ನು ಬೆಳಗಿಸುವ ಮೂಲಕ ಉದ್ಘಾಟಿಸಿ ಕೆ.ಪಿ.ಎಸ್.ವಿ.ಎಸ್. ಕಾಲೇಜಿನ ಅಧ್ಯಕ್ಷರಾದ ಕಲ್ಮಠ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಾಚನ ನೀಡಿ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಡವಾಗಿರುವುದಕ್ಕೆ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯವಾಗಿರುತ್ತದೆ ಅದ್ದರಿಂದ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವುದು ಅಗತ್ಯ ಎಂದು ತಿಳಿಸಿದರು
ಮಾನ್ವಿ ಪೊಲೀಸ್ ಠಾಣೆಯ ಪಿ.ಎಸ್.ಐ. ಅಜ್ಮೀರ್ ಕುರೇಷಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಡಾ,ಜೀವನೇಶ್ವರಯ್ಯ, ಉಪಾ ಪ್ರಾಚಾರ್ಯರಾದ ಡಾ.ಸುಮಂಗಲ ಹೆಚ್.ಎಂ., ಕಾಲೇಜಿನ ಆಡಳಿತಾಧಿಕಾರಿಗಳಾದ ವಿಶ್ವರಾಧ್ಯಸ್ವಾಮಿ, ಉಮಶಂಕರ್ ಹೆಚ್. ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.
16-ಮಾನ್ವಿ-1:
ಮಾನ್ವಿ: ಪಟ್ಟಣದ ಕೆ.ಪಿ.ಎಸ್.ವಿ.ಎಸ್. ಅಯುರ್ವೇದಿಕ್ ಮೇಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಕ್ರೀಡಾಂಗಣದಲ್ಲಿ ನಡೆದ ದೃತಿಶೌರ್ಯಂ 2ಕೆ. 25-26 ಕ್ರೀಡಾಕೂಟ ಕ್ಕೆ ಕ್ರೀಡಾಜ್ಯೋತಿಯನ್ನು ಬೆಳಗಿಸುವ ಮೂಲಕ ಕಲ್ಮಠ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಉದ್ಘಾಟಿಸಿದರು.

