ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಇಲಾಖೆ ಬೆಂಗಳೂರು ರವರಿಂದ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಮತ್ತು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಾರ್ಡ ಹೊಂದಿರುವ ಕಾರ್ಮಿಕರ ಮಕ್ಕಳಿಂದ 2025-26 ಶೈಕ್ಷಣಿಕ ಪ್ರೋತ್ಸಾಹಧನಕ್ಕಾಗಿ ಆನ್‌ಲೈನ್ ಮುಖಾಂತರ SSP ಪೋರ್ಟಲನಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಿದ್ದಾರೆ.
ಪ್ರಯುಕ್ತ ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಈ ಮೂಲಕ ಸೂಚಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31.12.2025 ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಇಲಾಖೆಯ ದೂರವಾಣಿ ಸಂಖ್ಯೆ 080-23475188, 8277291175, 8277120505, 9141602562 1 . ಸಂಪರ್ಕಿಸಬಹುದ
